ಅಭಿಪ್ರಾಯ / ಸಲಹೆಗಳು

ರಸ್ತೆಗಳ ಅಭಿವೃದ್ಧಿ ಕಾರ್ಯಕ್ರಮ

ಸಕ್ಕರೆ ಕಾರ್ಖಾನೆಗಳ ವ್ಯಾಪ್ತಿಯಲ್ಲಿ ರಸ್ತೆಗಳ ಅಭಿವೃದ್ಧಿ ಕಾರ್ಯಕ್ರಮವಾಗಿರುತ್ತದೆ.ಕಾರ್ಖಾನೆಗಳು ಅರೆಯುವ ಪ್ರತಿ ಮೆ.ಟನ್ ಕಬ್ಬಿಗೆ ರೂ.5/- ರಂತೆ ರಸ್ತೆ ಕರವನ್ನು ಸರ್ಕಾರಕ್ಕೆ ಪಾವತಿಸುತ್ತವೆ. ಈ ರೀತಿ ಸಂಗ್ರಹವಾದ ಮೊತ್ತದಿಂದ ಆಯಾ ಕಾರ್ಖಾನೆಗಳ ವ್ಯಾಪ್ತಿಯ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸರ್ಕಾರವು ಆಯ-ವ್ಯಯದಲ್ಲಿ ಅನುದಾನ ಒದಗಿಸುತ್ತದೆ. ಕಳೆದ ನಾಲ್ಕು ವರ್ಷಗಳಲ್ಲಿ ಈ ಯೋಜನೆಯಡಿ ಲಭ್ಯವಾಗಿರುವ ಅನುದಾನದ ವಿವರ ಈ ಕೆಳಕಂಡಂತಿದೆ.

                                                                                                                                                                                      (ರೂ. ಲಕ್ಷಗಳಲ್ಲಿ)

ವರ್ಷ

ಆಯವ್ಯಯ ಹಂಚಿಕೆ

ಬಿಡುಗಡೆಯಾದ ಅನುದಾನ

ವೆಚ್ಚವಾದ ಅನುದಾನ

ಶೇಕಡಾವಾರು      

 (ಬಿಡುಗಡೆಗೆ ಎದುರಾಗಿ)

2013-14

1321.52

580.85

580.85

100%

2014-15

3653.00

3653.00

3653.00

100%

2015-16

3500.00

3500.00

2710.26

77.45%

2016-17

5000.00

2500.00

930.00

37.20%

2017-18

2500.00

2500.00

2499.00

99.99%

ಇತ್ತೀಚಿನ ನವೀಕರಣ​ : 16-10-2019 03:10 PM ಅನುಮೋದಕರು: Joint Director



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080