ಅಭಿಪ್ರಾಯ / ಸಲಹೆಗಳು

ಸಂಶೋಧನೆ ಮತ್ತು ತರಬೇತಿ

ಸಕ್ಕರೆ ನಿರ್ದೇಶನಾಲಯದಲ್ಲಿ ಮುಖ್ಯವಾಗಿ 2 ಯೋಜನಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಇದರಲ್ಲಿ ಮುಖ್ಯವಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಬೆಳಗಾವಿ ಮತ್ತು ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬು ಸಂಶೋಧನಾ ಸಂಸ್ಥೆ, ಮಂಡ್ಯ ಇವುಗಳಿಗೆ ಕಬ್ಬು ಮತ್ತು ಕಬ್ಬು ಸಂಬಂಧದ ಸಂಶೋಧನೆ, ತರಬೇತಿ ಇತ್ಯಾದಿ ಉದ್ದೇಶಗಳಿಗೆ ವಾರ್ಷಿಕವಾಗಿ ಸರ್ಕಾರ ಅನುದಾನ ನೀಡುತ್ತಿದೆ. ಕಳೆದ 5 ವರ್ಷಗಳಲ್ಲಿ ನೀಡಿರುವ ಅನುದಾನದ ವೆಚ್ಚ ಈ ಕೆಳಕಂಡಂತಿದೆ:

                                                                                                                                              (ರೂ. ಲಕ್ಷಗಳಲ್ಲಿ)

ವರ್ಷ

ಆಯವ್ಯಯದ ಹಂಚಿಕೆ

ಬಿಡುಗಡೆಯಾದ ಅನುದಾನ

ವೆಚ್ಚವಾದ ಅನುದಾನ

         ಶೇಕಡಾವಾರು               (ಬಿಡುಗಡೆಗೆ ಎದುರಾಗಿ)

ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಬೆಳಗಾವಿ

2013-14

175.00

175.00

175.00

100

2014-15

150.00

150.00

112.00

75

2015-16

150.00

150.00

150.00

100

2016-17

200.00

200.00

200.00

100

2017-18            

150.00

150.00

150.00

100

ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬು ಸಂಶೋಧನಾ ಸಂಸ್ಥೆ, ಮಂಡ್ಯ

2013-14

150.00

150.00

37.50

25

2014-15

50.00

50.00

25.00

50

2015-16

50.00

50.00

50.00

100

2016-17

100.00

100.00

100.00

100

2017-18            

50.00

50.00

50.00

100

ಇತ್ತೀಚಿನ ನವೀಕರಣ​ : 16-10-2019 03:06 PM ಅನುಮೋದಕರು: Joint Director



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080