ಅಭಿಪ್ರಾಯ / ಸಲಹೆಗಳು

ವಲಯವಾರು ಸಕ್ಕರೆ ಕಾರ್ಖಾನೆಗಳ ವಿಳಾಸ

ಕ್ರ.ಸಂ.

ಕಾರ್ಖಾನೆಗಳ ಹೆಸರು ಮತ್ತು ವಿಳಾಸ

 

ಸಾರ್ವಜನಿಕ ವಲಯ:

1

 ಎಂ.ಪಿ.ಎಂ ಶುಗರ್ಸ್‌ ಲಿ. ಭದ್ರಾವತಿ, ಶಿವಮೊಗ್ಗ ಜಿಲ್ಲೆ.

2

ಮೈಸೂರು ಶುಗರ್ಸ್ ಕಂಪನಿ ಲಿ., ಮಂಡ್ಯ, ಮಂಡ್ಯ ತಾಲ್ಲೂಕು ಮತ್ತು ಜಿಲ್ಲೆ

 

ಸಹಕಾರಿ ವಲಯ  ಕಾರ್ಯನಿರತ:

3

ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ನಿ., ಹಳ್ಳಿಖೇಡ್ , ಹುಮ್ನಾಬಾದ್ ತಾಲ್ಲೂಕು, ಬೀದರ್ ಜಿಲ್ಲೆ

4

ಧೂದ್‍ಗಂಗಾ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ನಿ., ಚಿಕ್ಕೋಡಿ ತಾಲ್ಲೂಕು, ಬೆಳಗಾವಿ ಜಿಲ್ಲೆ

5

ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ನಿ., ಸಂಗನಕೇರಿ, ಗೋಕಾಕ್ ತಾಲ್ಲೂಕು, ಬೆಳಗಾವಿ ಜಿಲ್ಲೆ

6

ಹಾಲಸಿದ್ದನಾಥ ಸಹಕಾರಿ ಸಕ್ಕರೆ ಕಾರ್ಖಾನೆ ನಿ., ನಿಪ್ಪಾಣಿ, ಚಿಕ್ಕೋಡಿ ತಾಲ್ಲೂಕು, ಬೆಳಗಾವಿ ಜಿಲ್ಲೆ

7

ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ನಿ., ಸಂಕೇಶ್ವರ, ಹುಕ್ಕೇರಿ ತಾಲ್ಲೂಕು, ಬೆಳಗಾವಿ ಜಿಲ್ಲೆ

8

ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ನಿ., ಅಥಣಿ ತಾಲ್ಲೂಕು, ಬೆಳಗಾವಿ ಜಿಲ್ಲೆ

9

ಮಹಾತ್ಮಗಾಂಧಿ ಸಹಕಾರಿ ಸಕ್ಕರೆ ಕಾರ್ಖಾನೆ ನಿ., ಹಿಚೆಕ್‍ಮಠ್, ಭಾಲ್ಕಿ ತಾಲ್ಲೂಕು, ಬೀದರ್ ಜಿಲ್ಲೆ

10

ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ನಿ., ಎಂ.ಕೆ. ಹುಬ್ಬಳ್ಳಿ, ಬೈಲಹೊಂಗಲ ತಾಲ್ಲೂಕು, ಬೆಳಗಾವಿ ಜಿಲ್ಲೆ

11

ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ನಿ., ಕೃಷ್ಣಾನಗರ, ಬಿಜಾಪುರ ತಾಲ್ಲೂಕು ಮತ್ತು ಜಿಲ್ಲೆ

12

ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ನಿ., ಇಮಾಂಪುರ, ಬೀದರ್ ತಾಲ್ಲೂಕು ಮತ್ತು ಜಿಲ್ಲೆ

13

ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ನಿ., ಪಾಂಡವಪುರ, ಪಾಂಡವಪುರ ತಾಲ್ಲೂಕು,ಮಂಡ್ಯ ಜಿಲ್ಲೆ

14

ರೈತರ ಸಸಕಾನಿ, ರನ್ನಾನಗರ, ಮುಧೋಳ ತಾಲ್ಲೂಕು, ಬಾಗಲಕೋಟೆ ಜಿಲ್ಲೆ

15

ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ ನಿ., ಸಿದ್ದಸಮುದ್ರ, ಬೈಲಹೊಂಗಲ ತಾಲ್ಲೂಕು, ಬೆಳಗಾವಿ ಜಿಲ್ಲೆ

 

ಸಹಕಾರಿ ವಲಯ – ಗುತ್ತಿಗೆ

16

ಲೈಲಾ ಶುಗರ್ಸ್, ಕುಪ್ಪಟಗಿರಿ, ಖಾನಾಪುರ ತಾಲ್ಲೂಕು, ಬೆಳಗಾವಿ ಜಿಲ್ಲೆ (ಭಾಗ್ಯಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯ ಗುತ್ತಿಗೆದಾರರು)

17

ಪ್ಯಾರೀಸ್ ಶುಗರ್ ಇಂಡಸ್ಟ್ರೀಸ್, ಖಾನ್‍ಪೇಟೆ, ರಾಮದುರ್ಗ ತಾಲ್ಲೂಕು, ಬೆಳಗಾವಿ ಜಿಲ್ಲೆ (ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯ ಗುತ್ತಿಗೆದಾರರು)

18

ಚಾಮುಂಡೇಶ್ವರಿ ಶುಗರ್ಸ್, ಶ್ರೀನಿವಾಸಪುರ, ಚನ್ನರಾಯಪಟ್ಟಣ ತಾಲ್ಲೂಕು, ಹಾಸನ ಜಿಲ್ಲೆ, (ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆಯ ಗುತ್ತಿಗೆದಾರರು)

19

ಜಿಎಂ ಶುಗರ್ಸ್ ಲಿ., (ಕರ್ನಾಟಕ ಸಹಕಾರಿ ಸಕ್ಕರೆ ಕಾರ್ಖಾನೆಯ ಗುತ್ತಿಗೆದಾರರು), ಸಂಗೂರ್, ಹಾವೇರಿ ತಾಲ್ಲೂಕು ಮತ್ತು ಹಾವೇರಿ ಜಿಲ್ಲೆ

20

ವಿಜಯನಗರ ಶುಗರ್ಸ್ ಲಿ., (ಮೃಢಗಿರಿ ಸಹಕಾರಿ ಸಕ್ಕರೆ ಕಾರ್ಖಾನೆಯ ಗುತ್ತಿಗೆದಾರರು), ಗಂಗಾಪುರ, ಮಂಡರಗಿ, ತಾಲ್ಲೂಕು, ಗದಗ್ ಜಿಲ್ಲೆ

21

ರೇಣುಕಾ ಶುಗರ್ಸ್, (ರಾಯಬಾಗ್ ಸಹಕಾರಿ ಸಕ್ಕರೆ ಕಾರ್ಖಾನೆಯ ಗುತ್ತಿಗೆದಾರರು), ಮೇಕಳಿ, ರಾಯಬಾಗ್ ತಾಲ್ಲೂಕು, ಬೆಳಗಾವಿ ಜಿಲ್ಲೆ.

22

ಎನ್‍ಎಸ್‍ಎಲ್ ಶುಗರ್ಸ್, ಭೂಸನೂರು, ಆಳಂದ ತಾಲ್ಲೂಕು ಕಲಬುರಗಿ ಜಿಲ್ಲೆ, (ಸಹಕಾರಿ ಸಕ್ಕರೆ ಕಾರ್ಖಾನೆಯ ಗುತ್ತಿಗೆದಾರರು)

 

ಖಾಸಗಿ ವಲಯ

23

ಅಥಣಿ ಫಾರ್ಮರ್ಸ್ ಶುಗರ್ ವಕ್ರ್ಸ್ ಲಿ., ವಿಷ್ಣು ಅಣ್ಣಾನಗರ, ಅಥಣಿ ತಾಲ್ಲೂಕು, ಬೆಳಗಾವಿ ಜಿಲ್ಲೆ

24

ಬನ್ನಾರಿ ಅಮ್ಮನ್ ಶುಗರ್ಸ್ ಲಿ, ಅಲಗಂಚಿ, ನಂಜನಗೂಡು ತಾಲ್ಲೂಕು, ಮೈಸೂರು ಜಿಲ್ಲೆ

25

ಬನ್ನಾರಿ ಅಮ್ಮನ್ ಶುಗರ್ಸ್ ಲಿ, ಕುಂತೂರು, ಕೊಳ್ಳೆಗಾಲತಾಲ್ಲೂಕು, ಚಾಮರಾಜನಗರಜಿಲ್ಲೆ

26

ಭವಾನಿ ಶುಗರ್ಸ್ ಲಿ., ಬರೂರು, ಬೀದರ್ ತಾಲ್ಲೂಕು ಮತ್ತು ಜಿಲ್ಲೆ

27

ಬೀಳಗಿ ಶುಗರ್ಸ್ ಲಿ., ಬಡಗಂಡಿ, ಬೀಳಗಿ ತಾಲ್ಲೂಕು, ಬಾಗಲಕೋಟೆ ಜಿಲ್ಲೆ

28

ಭಾಲ್ಕೇಶ್ವರ ಶುಗರ್ ಲಿ., ಬಾಜೋಳಗ, ಭಾಲ್ಕಿ ತಾಲ್ಲೂಕು, ಬೀದರ್ ಜಿಲ್ಲೆ

29

ಚಾಮುಂಡೇಶ್ವರಿ ಶುಗರ್ಸ್ ಲಿ, ಭಾರತಿ ನಗರ, ಕೆ.ಎಂ.ದೊಡ್ಡಿ, ಮದ್ದೂರು ತಾಲ್ಲೂಕು, ಮಂಡ್ಯ ಜಿಲ್ಲೆ

30

ಕೋರ್ ಗ್ರೀನ್ ಶುಗರ್ಸ್ ಲಿ., ತುಮಕೂರು,  ಶಹಪುರತಾಲ್ಲೂಕು, ಯಾದಗಿರಿ ಜಿಲ್ಲೆ

31

ಕೋರಮಂಡಲ್ ಶುಗರ್ಸ್ ಲಿ., ಮಾಕವಳ್ಳಿ,  ಕೆ.ಆರ್.ಪೇಟೆ ತಾಲ್ಲೂಕು, ಮಂಡ್ಯ ಜಿಲ್ಲೆ

32

ದಾವಣಗೆರೆ ಶುಗರ್ಸ್ ಲಿ., ಕುಕ್ಕವಾಡ, ದಾವಣಗೆರೆ ತಾಲ್ಲೂಕು ಮತ್ತು ಜಿಲ್ಲೆ

33

ಧ್ಯಾನಯೋಗಿ ಶ್ರೀ ಶಿವಕುಮಾರ ಸ್ವಾಮಿಜಿ ಶುಗರ್ಸ್ ಲಿ., ಹಿರೇಬೇವನೂರು, ಇಂಡಿ ತಾಲ್ಲೂಕು, ವಿಜಯಪುರ ಜಿಲ್ಲೆ.

34

ಜೆಮ್ ಶುಗರ್ಸ್ ಲಿ., ಕುಂದರಗಿ, ಬಿಳಗಿ ತಾಲ್ಲೂಕು, ಬಾಗಲಕೋಟೆ ಜಿಲ್ಲೆ

35

ಗೋದಾವರಿ ಶುಗರ್ಸ್ ಲಿ., ಸಮೀರವಾಡಿ, ಮುಧೋಳ್ ತಾಲ್ಲೂಕು, ಬಾಗಲಕೋಟೆ ಜಿಲ್ಲೆ

36

ಗೋಕಾಕ್ ಶುಗರ್ಸ್, ಕೊಳವಿ, ಗೋಕಾಕ್ ತಾಲ್ಲೂಕು, ಬೆಳಗಾವಿ ಜಿಲ್ಲೆ

37

ಇಂಡಿಯನ್ ಕೇನ್ ಪವರ್ ಲಿ., ಉತ್ತೂರ್, ಮುಧೋಳ್ ತಾಲ್ಲೂಕು, ಬಾಗಲಕೋಟೆ ಜಿಲ್ಲೆ

38

ಇಂಡಿಯನ್ ಶುಗರ್ ಮ್ಯಾನುಫ್ಯಾಕ್ಚರಿಂಗ್ ಲಿ., ಹಾವಿನಾಳ, ಇಂಡಿ ತಾಲ್ಲೂಕು, ವಿಜಯಪುರ ಜಿಲ್ಲೆ

39

ಐ.ಎಸ್.ಆರ್. ಶುಗರ್ಸ್ ಲಿ., ಚಿತ್ತವಾಡಗಿ, ಹೊಸಪೇಟೆ ತಾಲ್ಲೂಕು, ಬಳ್ಳಾರಿ ಜಿಲ್ಲೆ

40

ಜಮಖಂಡಿ ಶುಗರ್ಸ್ ಲಿ., ಹಿರೇಪಡಸಲಗಿ, ಜಮಖಂಡಿ ತಾಲ್ಲೂಕು, ಬಾಗಲಕೋಟೆ ಜಿಲ್ಲೆ

41

ಜಮಖಂಡಿ ಶುಗರ್ಸ್ ಲಿ., (ಘಟಕ-2) ನಾದ್ ಕೆ.ಡಿ. ಇಂಡಿ ತಾಲ್ಲೂಕು,ವಿಜಯಪುರ ಜಿಲ್ಲೆ

42

ಕೆ.ಪಿ.ಆರ್. ಶುಗರ್ ಮಿಲ್ಸ್, ಅಲಮೇಲು ಗ್ರ್ರಾಮ, ಸಿಂಧಗಿ ತಾಲ್ಲೂಕು, ವಿಜಯಪುರ ಜಿಲ್ಲೆ.

43

ಮನಾಲಿ ಶುಗರ್ಸ್ ಲಿ., ಮಲಘಾನ್, ಸಿಂಧಗಿ ತಾಲ್ಲೂಕು, ವಿಜಯಪುರ ಜಿಲ್ಲೆ        

44

ನಿರಾಣಿ ಶುಗರ್ಸ್ ಲಿ, ಮುಧೋಳ್, ಬಾಗಲಕೋಟೆ ಜಿಲ್ಲೆ.

45

ಎನ್‍ಎಸ್‍ಎಲ್ (ಎಸ್‍ಸಿಎಂ) ಶುಗರ್ಸ್, ಕೊಪ್ಪ, ಮದ್ದೂರು ತಾಲ್ಲೂಕು, ಮಂಡ್ಯ ಜಿಲ್ಲೆ

46

ಎನ್‍ಎಸ್‍ಎಲ್ (ತುಂಗಭದ್ರ) ಶುಗರ್ಸ್ ಲಿ., ದೇಶನೂರು, ಸಿರಗುಪ್ಪ ತಾಲ್ಲೂಕು, ಬಳ್ಳಾರಿ ಜಿಲ್ಲೆ

47

ಓಂ ಶುಗರ್ಸ್ ಲಿ., ಜೈನಾಪುರ, ಚಿಕ್ಕೋಡಿ ತಾಲ್ಲೂಕು, ಬೆಳಗಾವಿ ಜಿಲ್ಲೆ

48

ಪ್ಯಾರೀಸ್ ಶುಗರ್ ಇಂಡಸ್ಟ್ರೀಸ್ ಲಿ., ಹುಲ್ಲಟ್ಟಿ, ಹಳಿಯಾಳತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ

49

ಪ್ರಭುಲಿಂಗೇಶ್ವರ ಶುಗರ್ಸ್ ಲಿ., ಸಿದ್ದಾಪುರ, ಜಮಖಂಡಿ ತಾಲ್ಲೂಕು, ಬಾಗಲಕೋಟೆ ಜಿಲ್ಲೆ

50

ರೇಣುಕಾ ಶುಗರ್ಸ್, ಬುರ್ಲಟ್ಟಿ, ಅಥಣಿ ತಾಲ್ಲೂಕು, ಬೆಳಗಾವಿ ಜಿಲ್ಲೆ

51

ರೇಣುಕಾ ಶುಗರ್ಸ್, ಹವಳಗ, ಅಫ್ಜಲ್‍ಪುರ ತಾಲ್ಲೂಕು, ಕಲಬುರಗಿ ಜಿಲ್ಲೆ

52

ರೇಣುಕಾ ಶುಗರ್ಸ್, ಮನೋಳಿ, ಸವದತ್ತಿ ತಾಲ್ಲೂಕು, ಬೆಳಗಾವಿ ಜಿಲ್ಲೆ

53

ಸದಾಶಿವ ಶುಗರ್ಸ್ ಲಿ., ನಾಯಿನೇಗಿಲಿ, ಬಾಗಲಕೋಟೆ ತಾಲ್ಲೂಕು ಮತ್ತು ಜಿಲ್ಲೆ

54

ಸತೀಶ್ ಶುಗರ್ಸ್ ಲಿ., ಹುಣಶ್ಯಾಳ, ಗೋಕಾಕ್ ತಾಲ್ಲೂಕು, ಬೆಳಗಾವಿ ಜಿಲ್ಲೆ

55

ಶ್ಯಾಮನೂರು ಶುಗರ್ಸ್, ದುಗ್ಗಾವತಿ, ಹರಪನಹಳ್ಳಿ ತಾಲ್ಲೂಕು, ದಾವಣಗೆರೆ ಜಿಲ್ಲೆ

56

ಶಿವಸಾಗರ್ ಶುಗರ್ಸ್ & ಆಗ್ರೋ ಪ್ರಾಡಕ್ಸ್ ಲಿ.,  ಉದುಪುಡಿ, ರಾಮದುರ್ಗ ತಾಲ್ಲೂಕು, ಬೆಳಗಾವಿ ಜಿಲ್ಲೆ

57

ಶಿವಶಕ್ತಿ ಶುಗರ್ಸ್ ಲಿ., ಸೌದತ್ತಿ, ರಾಯಬಾಗ್ ತಾಲ್ಲೂಕು, ಬೆಳಗಾವಿ ಜಿಲ್ಲೆ

58

ಶಿರಗುಪ್ಪಿ ಶುಗರ್ ವಕ್ರ್ಸ್ ಲಿ., ಕಾಗ್‍ವಾಡ್, ಅಥಣಿ ತಾಲ್ಲೂಕು, ಬೆಳಗಾವಿ ಜಿಲ್ಲೆ

59

ಸೌಭಾಗ್ಯಲಕ್ಷ್ಮಿ ಶುಗರ್ಸ್, ಹಿರೇನಂದಿ, ಗೋಕಾಕ್ ತಾಲ್ಲೂಕು, ಬೆಳಗಾವಿ ಜಿಲ್ಲೆ

60

ಉಗಾರ್ ಶುಗರ್ಸ್ ಲಿ., ನಾಗರಹಳ್ಳಿ, ಜೇವರ್ಗಿ ತಾಲ್ಲೂಕು, ಕಲಬುರಗಿ ಜಿಲ್ಲೆ

61

ಉಗಾರ್ ಶುಗರ್ಸ್ ಲಿ., ಉಗಾರ್‍ಖುರ್ದ್, ಅಥಣಿ ತಾಲ್ಲೂಕು, ಬೆಳಗಾವಿ ಜಿಲ್ಲೆ

62

ವೆಂಕಟೇಶ್ವರ ಪವರ್ ಪ್ರಾಜೆಕ್ಟ್ ಲಿ., ಬೇಡ್ಕಿಹಾಳ್, ಚಿಕ್ಕೋಡಿ ತಾಲ್ಲೂಕು, ಬೆಳಗಾವಿ ಜಿಲ್ಲೆ.

63

ವಿಶ್ವರಾಜ್ ಶುಗರ್ಸ್ ಇಂಡಸ್ಟ್ರೀಸ್ ಲಿ., ಬೆಲ್ಲದ ಬಾಗೇವಾಡಿ, ಹುಕ್ಕೇರಿ ತಾಲ್ಲೂಕು, ಬೆಳಗಾವಿ ಜಿಲ್ಲೆ

64

ಶ್ರೀ ಬಸವೇಶ್ವರ ಶುಗರ್ಸ್ ಲಿ., ಕಾಜೋಲ್, ವಿಜಯಪುರ ತಾಲ್ಲೂಕು, ವಿಜಯಪುರ

65

ಶ್ರೀ ಬಾಲಾಜಿ ಶುಗರ್ಸ್ & ಕೆಮಿಕಲ್ ಪ್ರೈ.ಲಿ., ಯರಗಲ್, ವಿಜಯಪುರ ತಾಲ್ಲೂಕು, ವಿಜಯಪುರ

66

ಬೀದರ್ ಕಿಸಾನ್ ಸಕ್ಕರೆ ಕಾರ್ಖಾನೆ ನಿ., ನ್ಯಾಷನಲ್ ಹೈವೆ, ನಂ.9, ಮೊಗದಲ್ ಅಂಚೆ-585227, ಬೀದರ್ ತಾಲ್ಲೂಕು, ಬೀದರ್ ಜಿಲ್ಲೆ

67

ಬೆಳಗಾಂ ಶುಗರ್ಸ್ ಪ್ರೈ. ಲಿ., ಹುಡಲಿ ವಿಲೇಜ್, ಬೆಳಗಾವಿ ತಾಲ್ಲೂಕು & ಜಿಲ್ಲೆ.

68

ಶ್ರೀ ಸಾಯಿಪ್ರಿಯ ಶುಗರ್ಸ್ ಲಿ., ಹಿಪ್ಪರಗಿ, ಮೈಗುರ್ ತಾಲ್ಲೂಕು, ಜಮಖಂಡಿ ಜಿಲ್ಲೆ, ಬಾಗಲಕೋಟೆ

69

ಸವರೀನ್ ಇಂಡಸ್ಟ್ರೀಸ್ ಲಿ., ತೆರದಾಳ, ಜಮಖಂಡಿ ತಾಲ್ಲೂಕು, ಬಾಗಲಕೋಟೆ ಜಿಲ್ಲೆ

70

ಮೈಲಾರ್ ಶುಗರ್ಸ್ ಲಿ., ಬೀರಬಿ ವಿಲೇಜ್, ಹೂವಿನ ಹಡಗಲಿ ತಾಲ್ಲೂಕು, ಬಳ್ಳಾರಿ ಜಿಲ್ಲೆ

71

ಶ್ರೀ ಭೀಮಶಂಕರ ಸಹಕಾರಿ ಸಕ್ಕರೆ ಕಾರ್ಖನೆ ನಿ., ಮರಗೂರು, ಇಂಡಿ ತಾಲ್ಲೂಕು, ವಿಜಯಪುರ ಜಿಲ್ಲೆ

ಇತ್ತೀಚಿನ ನವೀಕರಣ​ : 12-10-2021 04:24 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080